40 ಸಾವಿರ ಸೈನಿಕರಿಗೆ ಶಸ್ತ್ರಾಸ್ತ್ರ ಕೊಟ್ಟು ಕಳುಹಿಸಿದ ಚೀನಾ Oneindia Kannada

40 ಸಾವಿರ ಸೈನಿಕರಿಗೆ ಶಸ್ತ್ರಾಸ್ತ್ರ ಕೊಟ್ಟು ಕಳುಹಿಸಿದ ಚೀನಾ Oneindia Kannada

China has deployed around 40000 troops in the Eastern Ladakh ANI reported.
ಪೂರ್ವ ಲಡಾಕ್ ನ ಗಡಿ ಪ್ರದೇಶದಲ್ಲಿ 40 ಸಾವಿರಕ್ಕೂ ಹೆಚ್ಚು ಸೈನಿಕರನ್ನು ನೇಮಿಸಿ ಅವರಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವುದರ ಮೂಲಕ ಗಡಿಭಾಗದಲ್ಲಿ ಮತ್ತೆ ಆತಂಕ ಸೃಷ್ಟಿ ಮಾಡುವ ಪ್ರಯತ್ನವನ್ನು ಚೀನಾ ಮಾಡಿದೆ ಅಂತ ಮೂಲಗಳು ತಿಳಿಸಿವೆ.

India, China, India China border issue