ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ರಷ್ಯಾದ ಮಾಸ್ಕೋದಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ನಡುವೆ ನಡೆದ ಮಾತುಕತೆಯನ್ನು ಐದು ಅಂಶಗಳಿಗೆ ಒಪ್ಪಿಗೆ ಸೂಚಿಸಲಾಗಿದೆ.
#India #China #Meeting
India and China agreed on five points for resolving the standoff on the Line of Actual Control.