ಭ್ರಷ್ಟಾಚಾರದ ಆರೋಪ ಎದುರಿಸುತ್ತಿದ್ದ ಮೂವರು ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿದೆ. ದಾಳಿಯ ವೇಳೆ ಒಟ್ಟು 82 ಲಕ್ಷ ರೂ.ಗಳನ್ನು ವಶಕ್ಕೆ ಪಡೆಯಲಾಗಿದೆ.
ACB officials conducted raid on three officials of Karnataka Maharshi Valmiki Scheduled Tribes Development Corporation. Total 32 lakh money seized during the raid.