B Srimalu ಆರೋಗ್ಯ ಸಚಿವರಾಗಿ ಹೀಗೆ ಹೇಳಬಾರದಿತ್ತಾ ? Oneindia Kannada

B Srimalu ಆರೋಗ್ಯ ಸಚಿವರಾಗಿ ಹೀಗೆ ಹೇಳಬಾರದಿತ್ತಾ ? Oneindia Kannada

ಚಿತ್ರದುರ್ಗದಲ್ಲಿ ಮಾತನಾಡುತ್ತಿದ್ದ ಆರೋಗ್ಯ ಸಚಿವ ಬಿ.ಶ್ರೀರಾಮುಲು, ‘ಕೊರೊನಾ ವೈರಸ್ ನಿಯಂತ್ರಣ ಯಾರ ಕೈಯಲ್ಲಿ ಇದೆ ಹೇಳಿ? ಇವತ್ತು ದೇವರೇ ನಮ್ಮನ್ನು‌ ಕಾಪಾಡಬೇಕು. ಸಚಿವರ ನಡುವೆ ಹೊಂದಾಣಿಕೆ ಇಲ್ಲ, ಸರ್ಕಾರ ವಿಫಲವಾಗಿದೆ ಎಂಬ ಏನೇ ಆರೋಪಗಳು ಇರಬಹುದು, ಆದರೆ ಬಡ ಜನರ ಬದುಕು ಮುಖ್ಯ. ಕಾಂಗ್ರೆಸ್ ನವರು ನೋಡಿಕೊಂಡು ಮಾತನಾಡಬೇಕು’ ಎಂದು ಶ್ರೀರಾಮುಲು ಹೇಳಿದ್ದರು.
Karnataka Health Minister B. Sriramulu has landed in a controversy with a statement that is being seen as an abdication of responsibility by the state government amid a worsening coronavirus situation.

corona virus , corona , covid19