ಕೊನೆಗೂ CCB ಪೋಲೀಸರ ಕೈಗೆ ತಗಲಾಕೊಂಡ Sanjjanaa Galrani Oneindia Kannada

ಕೊನೆಗೂ CCB ಪೋಲೀಸರ ಕೈಗೆ ತಗಲಾಕೊಂಡ Sanjjanaa Galrani Oneindia Kannada

CCB police who probing drug case detained Sanjjana Galrani after raid on Kannada actress house in Bengaluru.
#SanjjanaaGalrani #Arrested #CCB
ಬಹುಭಾಷಾ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ಮುಂಜಾನೆ ದಾಳಿ ಮಾಡಿದ್ದರು. ದಾಳಿಯ ಬಳಿಕ ಸಂಜನಾರನ್ನು ವಶಕ್ಕೆ ಪಡೆದಿದ್ದು, ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗುತ್ತಿದ್ದಾರೆ.

Sanjana, Sanjana galrani, Sandalwood drug Mafia