ಇಷ್ಟು ದಿನ ಹೊರ ದೇಶ, ಹೊರ ರಾಜ್ಯಕ್ಕೆ ಹೋಗಿ ಬಂದವರು ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿತ್ತು. ಆದರೆ ಇದೀಗ ಬೆಂಗಳೂರಿಗೆ ಹೋಗಿ ಬಂದರೂ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
It was mandatory for a coronavirus test to be carried out in a government hospital for those who came from another state. But now it is compulsory for those who come from bengaluru also.