ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತದಿಂದಾಗಿ ಇಬ್ಬರು ಮಕ್ಕಳ ಸಾವು Dakshina Kannada Oneindia Kannada

ದಕ್ಷಿಣ ಕನ್ನಡದಲ್ಲಿ ಗುಡ್ಡ ಕುಸಿತದಿಂದಾಗಿ ಇಬ್ಬರು ಮಕ್ಕಳ ಸಾವು Dakshina Kannada Oneindia Kannada

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲ್ಲೂಕಿನ ಗುರುಪುರ ಹೋಬಳಿಯ ಮೂಳೂರು ಗ್ರಾಮದ ಬಂಗ್ಲೆಗುಡ್ಡ ಪ್ರದೇಶದಲ್ಲಿ ಸತತ ಮಳೆಯಿಂದ, ಗುಡ್ಡ ಕುಸಿತವಾಗಿ ಎರಡು ಮನೆಗಳು ಸಂಪೂರ್ಣ ನಾಶವಾಗಿದ್ದು ಮತ್ತು ಕೆಲವೊಂದು ಮನೆಗಳು ಭಾಗಶ: ಹಾನಿಯಾಗಿವೆ.
Chief Minister BS Yediyurappa Has 5 Lakh For Family Of unfortunate Children Declaration For Relief of landslide incident in Kaikamba, Dakshina Kannada District.

Oneindiakannada,latestnews,kannadavideos