ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ಫೇಸ್ಬುಕ್ ಸೇರಿ ಇತರ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವದರ ಮೇಲೆ ನಿಷೇಧ ಹೇರಲಾಗಿದೆ. ಈ ಕ್ರಮವನ್ನು ಸೇನೆಯ ಹಿರಿಯ ಅಧಿಕಾರಿಯೊಬ್ಬರು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತಿರಿಸಿರುವ ಕೋರ್ಟ್, ಕೆಲಸಕ್ಕೆ ರಾಜೀನಾಮೆ ನೀಡಿ ಇಲ್ಲವೆ ಫೇಸ್ಬುಕ್ ಡಿಲೀಟ್ ಮಾಡಿ ಎಂದು ಸೂಚಿಸಿದೆ.
high court said he has a choice to make and asked him to delete his Facebook account as the policy to ban the use of social networking platforms for army personnel was taken keeping in view the security of the nation.