Hulivana Gangadhar ,ಹಿರಿಯ ನಟ ಕೊರೊನದಿಂದ ಸಾವು Filmibeat Kannada

Hulivana Gangadhar ,ಹಿರಿಯ ನಟ ಕೊರೊನದಿಂದ ಸಾವು Filmibeat Kannada

ಹಿರಿಯ ನಟ ಹುಲಿವಾನ್ ಗಂಗಾಧರ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 70 ವರ್ಷ ಗಂಗಾಧರ್ ಕಿರುತೆರೆ ಮತ್ತು ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು. ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಗಂಗಾಧರ್ ನಿನ್ನ ರಾತ್ರಿ( ಜುಲೈ 17) ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
Senior Actor #HulivanaGangadharaiah dies due to coronavirus. #Nomore

filmibeat-kannada, Corona , corona virus