ಬೆಂಗಳೂರಿನಲ್ಲಿ Infosys ನೆರವಿನಿಂದ ಹೈ ಟೆಕ್ Corona ಆಸ್ಪತ್ರೆ ಸ್ಥಾಪನೆ Oneindia Kannada

ಬೆಂಗಳೂರಿನಲ್ಲಿ Infosys ನೆರವಿನಿಂದ ಹೈ ಟೆಕ್ Corona ಆಸ್ಪತ್ರೆ ಸ್ಥಾಪನೆ Oneindia Kannada

ಕರ್ನಾಟಕದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವುದಕ್ಕಾಗಿ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಕೊವಿಡ್-19 ಆಸ್ಪತ್ರೆಯೊಂದು ಬೆಂಗಳೂರಿನಲ್ಲೇ ಆರಂಭವಾಗುತ್ತಿದೆ. 
#infosys #CovidHospital #Bangalore
Coronavirus Dedicated Hospital Developed In Collaboration With Infosys Foundation.

karnataka , Bjp , karnataka congress Karnataka bjp