ಇದು international ಕ್ರಿಕೆಟ್ ನಲ್ಲಿ ಕನ್ನಡಿಗನ ಸಾಧನೆ Oneindia Kannada

ಇದು international ಕ್ರಿಕೆಟ್ ನಲ್ಲಿ ಕನ್ನಡಿಗನ ಸಾಧನೆ Oneindia Kannada

India’s wicketkeeper-batsman KL Rahul is in second place in the T20 rankings for batsmen behind Pakistan’s Babar Azam
#T20Ranking #KLRahul
ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಪುರುಷರ ವಿಭಾಗದ ನೂತನ ರ್‍ಯಾಂಕ್ ಪಟ್ಟಿ ಪ್ರಕಟಿಸಿದೆ. ಇದರಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಭಾರತದ ಪ್ರತಿಭಾನ್ವಿತ ಬ್ಯಾಟ್ಸ್‌ಮನ್, ಕನ್ನಡಿಗ ಕೆಎಲ್ ರಾಹುಲ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಏಕದಿನ ರ್‍ಯಾಂಕಿಂಗ್‌ನಲ್ಲಿ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ಕ್ರಮವಾಗಿ ನಂ.1, ನಂ.2 ಶ್ರೇಯಾಂಕದಲ್ಲಿದ್ದಾರೆ.

KL Rahul, Virat Kohli, Rohit Sharma