The defending champions Mumbai Indians (MI) have been dealt with a huge blow as their ace pacer Lasith Malinga has pulled out of the upcoming Indian Premier League (IPL) season
#IPL2020 #LasithMalinga #MI
ಮುಂಬರಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಶ್ರೀಲಂಕಾ ವೇಗಿ ಲಸಿತ್ ಮಾಲಿಂಗ ಆಡುತ್ತಿಲ್ಲ. ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ತಂಡ, ಮಾಲಿಂಗ ಬದಲಿಗೆ ಆಸ್ಟ್ರೇಲಿಯಾ ವೇಗಿ ಜೇಮ್ಸ್ ಪ್ಯಾಟಿನ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ