RockLine Venkatesh Hospitalized,ಆಸ್ಪತ್ರೆಗೆ ದಾಖಲಾದ ರಾಕ್ ಲೈನ್ ವೆಂಕಟೇಶ್ Filmibeat Kannada

RockLine Venkatesh Hospitalized,ಆಸ್ಪತ್ರೆಗೆ ದಾಖಲಾದ ರಾಕ್ ಲೈನ್ ವೆಂಕಟೇಶ್ Filmibeat Kannada

ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆಗಳೇನೂ ಇಲ್ಲವಾದರೂ, ಕೊರೊನಾ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
Movie producer Rockline Venkatesh has been hospitalized. He admitted to Suguna hospital where his son is working as doctor.

filmibeat-kannada,Rockline Venkatesh, Sumalatha