ಚೀನಾ ಕಂಪನಿ Vivo ಗೆ ಸೆಡ್ಡು ಹೊಡೆದು IPL ಗೆ ಎಂಟ್ರಿ ಕೊಟ್ಟ Dream 11 Oneindia Kannada

ಚೀನಾ ಕಂಪನಿ Vivo ಗೆ ಸೆಡ್ಡು ಹೊಡೆದು IPL ಗೆ ಎಂಟ್ರಿ ಕೊಟ್ಟ Dream 11 Oneindia Kannada

ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವ ಯಾರ ಹೆಗಲಿಗೆ ಬೀಳಲಿದೆ ಎಂಬುದಕ್ಕೆ ಉತ್ತರ ದೊರೆತಿದೆ. ಎಲ್ಲಾ ಪ್ರತಿ ಸ್ಪರ್ಧಿಗಳನ್ನು ಹಿಂದಿಕ್ಕಿ ಡ್ರೀಮ್ 11 ಈ ಬಾರಿಯ ಶೀರ್ಷಿಕೆ ಪ್ರಾಯೋಜಕತ್ವವನ್ನು ಗೆದ್ದುಕೊಳ್ಲುವಲ್ಲಿ ಯಶಸ್ವಿಯಾಗಿದೆ. ಐಪಿಎಲ್ ಚೇರ್‌ಮೆನ್ ಬ್ರಿಜೇಶ್ ಪಟೇಲ್ ಈ ಬಗ್ಗೆ ಖಚಿತಪಡಿಸಿದ್ದಾರೆ.
#Dream11Ipl2020
#Dream11 is new #IPL #title sponsor with average bid of Rs 234 crore per year.

india , cricket , ipl