Former chief minister H.D. Kumaraswamy met Chief Minister BS Yediyurappa and held discussions. This is the first visit of the two leaders after the previous alliance government falling, which has caused considerable curiosity. It has also sparked debate in state politics. Know more about the meeting
#HDKumaraswamy #BSYeddyurappa
ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದ ಬಳಿಕ ಇಬ್ಬರು ನಾಯಕರ ಮೊದಲ ಭೇಟಿ ಇದಾಗಿದ್ದು, ಸಾಕಷ್ಟು ಕುತೂಹಲಕ್ಕೂ ಕಾರಣವಾಗಿದೆ. ಜೊತೆಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯನ್ನೂ ಹುಟ್ಟು ಹಾಕಿದೆ.